"Govt jobs"

ನ್ಯಾಷನಲ್ ಬ್ಯಾಂಕ್ ಆಫ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್‌ಮೆಂಟ್ (ನಬಾರ್ಡ್) ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ – ಎ) ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಅಭಿಯಾನವನ್ನು ಪ್ರಕಟಿಸಿದೆ. ಅರ್ಹ ಅಭ್ಯರ್ಥಿಗಳು ಜುಲೈ 27 ರಿಂದ ಆಗಸ್ಟ್ 15, 2024 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಯ ಕುರಿತು ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ:

  • ಖಾಲಿಯಿರುವ ಪೋಸ್ಟ್ ಗಳು – 150
  • ಅರ್ಜಿ ಸಲ್ಲಿಸುವ ದಿನಾಂಕ –  27ಜುಲೈ 2024
  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ – 15 ಆಗಸ್ಟ್ 2024
  • ಕೆಲಸ ಮಾಡುವ ಸ್ಥಳ –  ಭಾರತದಾದ್ಯಂತ

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳನ್ನ ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಹತೆ :

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ BBA/ BMS/ BE/ B.Tech/ BSC ಪದವಿಯನ್ನ ಹೊಂದಿರಬೇಕು.

ವಯೋಮಿತಿ:

ಅಭ್ಯರ್ಥಿಯು ಕನಿಷ್ಠ 21 ವರ್ಷ ಗರಿಷ್ಠ 30 ವಯೋಮಿತಿಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 800/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ 150/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ವೇತನ:

ಆಯ್ಕೆಗೊಂಡ ಅಭ್ಯರ್ಥಿಯ ಮಾಸಿಕ ವೇತನವು ಹುದ್ದೆಗೆ ಅನುಗುಣವಾಗಿ ನೀಡಲಾಗುತ್ತದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕೆಳೆಗೆ ಕಾಣುವ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

Follow Karunadu Today for more Job updates like this

Click here to Join Our Whatsapp Group