SBI ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯ (SBI) ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ.ವಿವಿಧ ಹುದ್ದೆಗಳು ಖಾಲಿಯಿದ್ದು ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು 22 ಏಪ್ರಿಲ್ 2025ರೊಳಗಾಗಿ online ಮುಖಾಂತರ ಅರ್ಜಿ ಸಲ್ಲಿಸಬೇಕಾಗಿ ವಿನಂತಿ. ಈ ಹುದ್ದೆಯ ಕುರಿತು ಸಂಪೂರ್ಣವಾದ ಮಾಹಿತಿಯನ್ನು ಈ ಕೆಳೆಗೆ ನೀಡಲಾಗಿದೆ.

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿಧ್ಯಾಲಯದಿಂದ MBA ಅಥವಾ ಪಿಎಚ್‌ಡಿ ಯನ್ನು ಮುಗಿಸಿರಬೇಕು.

ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಗರಿಷ್ಠ 55 ವರ್ಷಗಳನ್ನು ಮೀರಿರಬಾರದು.

ಅರ್ಜಿ ಶುಲ್ಕ :

  • SC/ST/PwBD ಅಭ್ಯರ್ಥಿಗಳು: ಇರುವುದಿಲ್ಲ
  • ಸಾಮಾನ್ಯ/ಇಡಬ್ಲ್ಯೂಎಸ್/ಒಬಿಸಿ ಅಭ್ಯರ್ಥಿಗಳು: ₹750/-
  • ಪಾವತಿ ವಿಧಾನ: online ಮೂಲಕ ಪಾವತಿಸಬಹುದು.

ಸಂಬಳ : ಮಾಸಿಕವಾಗಿ ₹2,08,000-5,00,000/- ವೇತನವನ್ನು ನೀಡಲಾಗುವುದು.

ಆಯ್ಕೆ ವಿಧಾನ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯನ್ನು ಸಂದರ್ಶನ ಮೂಲಕ ಮತ್ತು ಕಿರುಪಟ್ಟಿ ಮಾಡುವ ಮೂಲಕ ಆಯ್ಕೆಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :

  • ಅಧಿಕೃತ ವೆಬ್‌ಸೈಟ್‌ https://sbi.co.in/ ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಥವಾ ಉದ್ಯೋಗಗಳಿಗಾಗಿ ಪರಿಶೀಲಿಸಿ.
  • ಡೀನ್, ERS ವಿಮರ್ಶಕ ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • 22-04-2025 ರೊಳಗೆ ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.

ಅರ್ಜಿ ಸಲ್ಲಿಸಲು ಇರುವ ದಿನಾಂಕಗಳು :

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 02-04-2025
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-04-2025
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ: 22-04-2025

Follow Karunadu Today for more Private jobs

Click here to Join Our Whatsapp Group