"Govt jobs"

ಉತ್ತರ ರೈಲ್ವೇ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿಯ ಕೊನೆಯ ದಿನಾಂಕ ಮುಗಿಯುವದರೊಳಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿ ಒಟ್ಟು 1679 ಹುದ್ದೆಗಳು ಖಾಲಿಯಿದ್ದು ಅದರಲ್ಲಿ ಫಿಟ್ಟರ್, ಪ್ಲಬರ್, ವೆಲ್ಡರ್, ಮೆಕ್ಯಾನಿಸ್ಟ್, ಎಲೆಕ್ಟ್ರಿಷಿಯನ್ ಮತ್ತು ಪೈಂಟರ್ ಸೇರಿದಂತೆ ವಿವಿಧ ಹುದ್ದೆಗಳು ಖಾಲಿಯಿವೆ ಈ ಹುದ್ದೆಯಾ ಕುರಿತು ಹೆಚ್ಚಿನ ಮಾಹಿತಿ ಈ ಕೆಳೆಗೆ ನೀಡಲಾಗಿದೆ

Applications are invited for the vacant posts in Northern Railway Department Candidates who want to apply should apply before the last date of application Request Total 1679 Vacancies including Fitter, Plumber, Welder, Mechanic, Electrician and Painter various posts are vacant More information about this post is given below

ಹುದ್ದೆಯ ವಿವರ:

ಒಟ್ಟು ಹುದ್ದೆಗಳು : 1679
ಅರ್ಜಿ ಸಲ್ಲಿಸುವ ದಿನಾಂಕ : 16 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 15 ಅಕ್ಟೋಬರ್ 2024
ಕೆಲಸ ಮಾಡುವ ಸ್ಥಳ : ಭಾರತದಾದ್ಯಂತ

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯನ್ನು ಶಾರ್ಟ್ ಲಿಸ್ಟ್ ಮಾಡುವ ಮೂಲಕ ಮತ್ತು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ

ಅರ್ಹೆತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು SSLC/ITI ತರಗತಿ ಅಥವಾ ತತ್ಸಮಾನ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ : ರೂ. 100 / – ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ
ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ.

ವಯೋಮಿತಿ:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯೋಮಿತಿಯು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವವರು ಕೆಳೆಗೆ ಕಾಣುವ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿ ಅರ್ಜಿ ಸಲ್ಲಿಸಿ.

Job Description:
Total Posts : 1679
Application Date : 16 September 2024
Last date of application : 15 October 2024
Place of Work : All over India

Selection process:
Candidates applying for this post will be selected through shortlisting and written test and interview

Eligibility:
Candidate applying for this post must have passed SSLC/ITI class or equivalent course.

Application fee:
For General Candidates : Rs. 100/- as an application fee
SC/ST candidates are exempted in application fee.

Age limit:
The age limit of the candidate applying for this post should be minimum 15 years and maximum 24 years.

Salary:
The selected candidates for these posts are fixed monthly salary according to the posts.

Those who want to apply for this post can click on the link given below and apply.

Follow Karunadu Today for more Govt jobs like this

Click here to Join Our Whatsapp Group