"Govt jobs"

ಗದಗ ಜಿಲ್ಲೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ಕೃಷಿ, ತೋಟಗಾರಿಕೆ ಮತ್ತು ಅರಣ್ಯದಲ್ಲಿ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಗಸ್ಟ್ 31, 2024 ರ ಸಂಜೆ 5:30 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಯೋಜನೆಗೆ ಸೇರಲು ಮತ್ತು ಪ್ರಮುಖ ಕ್ಷೇತ್ರಗಳಲ್ಲಿ ಗ್ರಾಮೀಣ ಅಭಿವೃದ್ಧಿಗೆ ಕೊಡುಗೆ ನೀಡಲು ಇದು ಒಂದು ಅವಕಾಶವಾಗಿದೆ. ಈ ತಾಂತ್ರಿಕ ಸಹಾಯಕ ಪಾತ್ರಗಳಿಗೆ ಪರಿಗಣಿಸಲು ಗಡುವಿನ ಮೊದಲು ಅರ್ಜಿಗಳನ್ನು ಸಲ್ಲಿಸಬೇಕು.

ಈ ಹುದ್ದೆಯ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ನೀಡಲಾಗಿದೆ:

  • ಒಟ್ಟು ಹುದ್ದೆಗಳು – 16
  • ಅರ್ಜಿ ಸಲ್ಲಿಸುವ ದಿನಾಂಕ – 26 ಆಗಸ್ಟ್ 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31 ಆಗಸ್ಟ್ 2024
  • ಹುದ್ದೆಯ ಸ್ಥಳ – ಗದಗ ಜಿಲ್ಲೆ

ಅಯ್ಕೆ ಪ್ರಕ್ರಿಯೆ:

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯನ್ನು ಶೈಕ್ಷಣಿಕ ಅರ್ಹತೆ ಮತ್ತು ಮೆರಿಟ್ ಆಧಾರದ ಮೇಲೆ ಆದರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಹತೆ:

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು B.sc ಮತ್ತು M.sc ಯನ್ನ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಮತ್ತು ಕೆಳೆಸದ ಅನುಭವ ಇದ್ದವರಿಗೆ ಮೊದಲು ಆಧ್ಯತೆ ನೀಡಲಾಗುವುದು.

ವಯೋಮಿತಿ:

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯು ಕನಿಷ್ಠ 21 ವರ್ಷ ಮತ್ತು ಗರಿಷ್ಠ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು

ವೇತನ:

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯ ಮಾಸಿಕ ವೇತನವು 24,000 ರೂ/- ನಿಂದ 30,000ರೂ /- ಗಳವರೆಗೆ ನೀಡಲಾಗುತ್ತದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಕೆಳೆಗೆ’ ಕಾಣುವ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

Follow Karunadu Today for more Govt jobs like this

Click here to Join Our Whatsapp Group