"Private jobs"

ಭಾರತ ಎಲೆಕ್ಟ್ರಿಕ್ ಲಿಮಿಟೆಡ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅರ್ಜಿಯ ಕೊನೆಯ’ ದಿನಾಂಕ ಮುಗಿಯುವದರೊಳಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿ. ಒಟ್ಟು 90 ಹುದ್ದೆಗಳು ಖಾಲಿಯಿದ್ದು ಇಂದೇ ಅರ್ಜಿ ಸಲ್ಲಿಸಿ.

ಹುದ್ದೆಯ ಸಂಪೂರ್ಣವಾದ ಮಾಹಿತಿ ಈ ಕೆಳೆಗೆ ನೀಡಲಾಗಿದೆ:

ಒಟ್ಟು ಹುದ್ದೆ : 90
ಅರ್ಜಿ ಸಲ್ಲಿಸುವ ದಿನಾಂಕ : 25 ಅಕ್ಟೋಬರ್ 2024
ಅರ್ಜಿಯ ಕೊನೆಯ ದಿನಾಂಕ : 4 ನವೆಂಬರ್ 2024
ಕೆಲಸ ಮಾಡುವ ಸ್ಥಳ : ಭರತದಾದ್ಯಂತ

ಆಯ್ಕೆ ವಿಧಾನ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೋಮಾ ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಹೊಂದಿರಬೇಕು.

ವಯೋಮಿತಿ : ಅಭ್ಯರ್ಥಿಯ ವಯಸ್ಸು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 25 ವರ್ಷ ವಯಸ್ಸನ್ನು ಹೊಂದಿರಬೇಕು.

ಸಂಬಳ : ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯ ಸಂಬಳ ಮಾಸಿಕವಾಗಿ 12,500/- ರೂ ವರೆಗೆ ನೀಡಲಾಗುತ್ತದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವವರು ಕೆಳೆಗೆ ಕಾಣುವ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ

Follow Karunadu Today for more Private jobs

Click here to Join Our Whatsapp Group