ಭಾರತೀಯ ವಾಯು ಪಡೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಫ್ಲೈಯಿಂಗ್ ಬ್ರಾಂಚ್ ಟೆಕ್ನಿಷನ್, ಗ್ರೌಂಡ್ ಡ್ಯೂಟಿ ಮತ್ತು ಎನ್ ಸಿಸಿ ವಿಭಾಗದಲ್ಲಿ AFCAT ನೇಮಕಾತಿ ಅಧಿಸೂಚನೆ ಪ್ರಕಟ. ಒಟ್ಟು 336 ಹುದ್ದೆಗಳು ಖಾಲಿ ಇವೆ,ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅರ್ಜಿಯ ಕೊನೆಯ ದಿನಾಂಕ ಮುಗಿಯುವದರೊಳಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿ.

ಈ ಹುದ್ದೆಯ ಕುರಿತು ಸಂಪೂರ್ಣವಾದ ಮಾಹಿತಿ ಈ ಕೆಳೆಗೆ ನೀಡಲಾಗಿದೆ:

ಒಟ್ಟು ಹುದ್ದೆಗಳು : 336
ಅರ್ಜಿ ಸಲ್ಲಿಸುವ ದಿನಾಂಕ : 6 ಡಿಸೆಂಬರ್ 2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 31 ಡಿಸೆಂಬರ್ 2024
ಕೆಲಸ ಮಾಡುವ ಸ್ಥಳ : ಭಾರತದಾದ್ಯಂತ

ಆಯ್ಕೆ ಪ್ರಕ್ರಿಯೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯನ್ನು ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಮಾಡುವ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಹತೆ : ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು BE/ B Tech/ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ 60% ಅಂಕಗಳೊಂದಿಗೆ ಮಾನ್ಯತೆ ಪಡ್ಡೆದ ವಿಶ್ವವಿದ್ಯಾಲಯದಿಂದ ತೇರ್ಗಡೆ ಹೊಂದಿರಬೇಕು.

ಅರ್ಜಿ ಶುಲ್ಕ : ಈ ಹುದ್ದೆಗೆ ಅರ್ಜಿ ಸಲ್ಲಿಸಲು 550 /- ರೂ ನಿಗದಿಸಲಾಗಿದೆ.

ವೇತನ(ಸಂಬಳ) : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವೇತನವನ್ನು ಹುದ್ದೆಗೆ ಅನುಗುಣವಾಗಿ ನೀಡಲಾಗುವುದು.

 

ಈ ಹುದ್ದೆಗೆ ಅರ್ಜಿ ಸಲ್ಲಿಸಲು  ಇಚ್ಚಿಸುವವರು ಕೆಳೆಗೆ  ಕಾಣುವ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

Follow Karunadu Today for more Govt jobs like this

Click here to Join Our Whatsapp Group