"Govt jobs"

ವಾಯುವ್ಯ ರೈಲ್ವೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅರ್ಜಿಯ ಕೊನೆಯ ದಿನಾಂಕ ಮುಗಿಯುವದರೋಳಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿ.

ಈ ಹುದ್ದೆಯ ಸಂಪೂರ್ಣವಾದ ಮಾಹಿತಿ ಈ ಕೆಳೆಗೆ ನೀಡಲಾಗಿದೆ :

ಒಟ್ಟು ಹುದ್ದೆಗಳು : 1791
ಅರ್ಜಿ ಸಲ್ಲಿಸುವ ದಿನಾಂಕ : 11 ನವೆಂಬರ್ 2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ; 10 ಡಿಸೆಂಬರ್ 2024
ಕೆಲಸ ಮಾಡುವ ಸ್ಥಳ : ಭಾರತದಾದ್ಯಂತ

ಆಯ್ಕೆ ಪ್ರಕ್ರಿಯೆ :

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯನ್ನು ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್‌ ಲಿಸ್ಟ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹುದ್ದೆಯ ವಿವರ : 1791
DRM Office, Ajmer Division : 440
DRM Office, Bikaner Division : 482
DRM Office, Jaipur Division : 532
DRM Office, Jodhpur Division : 67
BTC Carriage, Ajmer : 99
BTC LOCO, Ajmer : 69
Carriage Work Shop, Bikaner : 32
Carriage Work Shop, Jodhpur : 70

ಅರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು sslc ಮತ್ತು pucಯಲ್ಲಿ 50% ಅಂಕಗಳನ್ನು ಪಡೆದಿರಬೇಕು.

ಅರ್ಜಿ ಶುಲ್ಕ : ಅರ್ಜಿ ಶುಲ್ಕವು 100/- ರೂ ಇದ್ದು sc st ಮತ್ತು ಅಂಗವಿಕಲ/ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ವಯೋಮಿತಿ : ಕನಿಷ್ಠ 15 ರಿಂದ ಗರಿಷ್ಠ 24 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವೇತನ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವೇತನವನ್ನು ಹುದ್ದೆಯ ಅನುಗುಣವಾಗಿ ನೀಡಲಾಗುತ್ತದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು  ಇಚ್ಚಿಸುವವರು ಕೆಳೆಗೆ  ಕಾಣುವ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ 

Follow Karunadu Today for more Govt jobs like this

Click here to Join Our Whatsapp Group