"Govt jobs"

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) 58 ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕೋರುತ್ತಿದೆ. ಈ ನೇಮಕಾತಿ ಅವಕಾಶವು ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ನಡುವಿನ ಜಂಟಿ ಉದ್ಯಮವಾಗಿದೆ. ಆಸಕ್ತ ವ್ಯಕ್ತಿಗಳು ನಿರ್ದಿಷ್ಟಪಡಿಸಿದ ಗಡುವಿನೊಳಗೆ ಈ ಪಾತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು. ಪ್ರಮುಖ ವಿವರಗಳು:

ಈ ಹುದ್ದೆಯ ಕುರಿತು ಸಂಪೂರಣವಾದ ಮಹತಿ ಈ ಕೆಳೆಗೆ ನೀಡಲಾಗಿದೆ:

  • ಹುದ್ದೆಗಳ ಸಂಖ್ಯೆ: 58
  • ಅಪ್ಲಿಕೇಶನ್ ಪ್ರಾರಂಭ ದಿನಾಂಕ: 17 ಆಗಸ್ಟ್ 2024
  • ಅಪ್ಲಿಕೇಶನ್ ಕೊನೆಯ ದಿನಾಂಕ: 9 ಸೆಪ್ಟೆಂಬರ್ 2024
  • ಕೆಲಸದ ಸ್ಥಳ: ಭಾರತದಾದ್ಯಂತ

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯನ್ನು ಅರ್ಹತೆ, ಅನುಬವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತೆ

ಲೈನ್ ಅರ್ಜಿ ನಮೂನೆಯ ಆನ್-ಕಾಫಿ ಕಳುಹಿಸುವ ವಿಳಾಸ:

ಜನರಲ್ ಮ್ಯಾನೇಜರ್ (HR),
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ,
III ಮಹಡಿ, BMTC ಕಾಂಪ್ಲೆಕ್ಸ್, K.H. ರಸ್ತೆ, ಶಾಂತಿನಗರ, ಬೆಂಗಳೂರು 560027

ಅರ್ಹತೆ:

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯು ನಿಯಮಾನುಸಾರವಾಗಿ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 62 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 30,000/- 32,950/- ರು ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವವರು ಈ ಕೆಳೆಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು 

Follow Karunadu Today for more Job updates like this

Click here to Join Our Whatsapp Group