"Govt jobs"

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿಯಿರುವ 15 ಹವಾಲ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯ ಕೊನೆಯ ದಿನಾಂಕ ಮುಗಿಯುವುದರೊಳಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿ.

ಈ ಹುದ್ದೆಯ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ನೀಡಲಾಗಿದೆ:

  • ಒಟ್ಟು ಹುದ್ದೆಗಳು – 15
  • ಅರ್ಜಿ ಸಲ್ಲಿಸುವ ದಿನಾಂಕ – 17 ಆಗಸ್ಟ್ 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 3 ಸೆಪ್ಟೆಂಬರ್ 2024
  • ಹುದ್ದೆಯ ಸ್ಥಳ – ಭಾರತದಾದ್ಯಂತ

ಅಯ್ಕೆ ಪ್ರಕ್ರಿಯೆ:

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯನ್ನು ದೈಹಿಕ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆ ಆದರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ:

DGM (HR/Central), Bharat Electronics Limited,
Jalahalli Post, Bangalore-560013

ಅರ್ಹತೆ:

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು SSLC ಯನ್ನ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

ವಯೋಮಿತಿ:

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 43 ವರ್ಷ ವಯೋಮಿತಿಯನ್ನು ಹೊಂದಿರಬೇಕು

ವೇತನ:

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯ ಮಾಸಿಕ ವೇತನವು 20,500- 79,000/- ರೂ ಗಳವರೆಗೆ ನೀಡಲಾಗುತ್ತದೆ.

ಈ ಹುದ್ದೆಯ ಕುರಿತು ಹೆಚ್ಚಿನ ಮಾಹಿತಿ ಈ ಕೆಳೆಗೆ ನೀಡಲಾಗಿದೆ.

Follow Karunadu Today for more Job updates like this

Click here to Join Our Whatsapp Group