"Govt jobs"

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (BPNL) ನಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿಯ ಕೊನೆಯ ದಿನಾಂಕ ಮುಗಿಯುವುದರೊಳಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿ.

ಈ ಹುದ್ದೆಗೆ ಕುರಿತು ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ:

  • ಒಟ್ಟು ಪೋಸ್ಟ್ ಗಳು – 2250
  • ಅರ್ಜಿ ಸಲ್ಲಿಸುವ ದಿನಾಂಕ -29 ಜುಲೈ 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 05 ಆಗಸ್ಟ್ 2024
  • ಕೆಲಸ ಮಾಡುವ ಸ್ಥಳ –  ಭಾರತದಾದ್ಯಂತ

ಹುದ್ದೆಯ ವಿವರ:

  • ಖಾಲಿಯಿರುವ ಹುದ್ದೆಗಳು – 2250
  • ಹಸು ಪ್ರಚಾರ ವಿಸ್ತರಣೆ ಹುದ್ದೆ – 225
  • ಹಸು ಸಾಕಣೆ ಸಹಾಯಕ ಹುದ್ದೆ – 675
  • ಹಸು ಸೇವಕ – 1350

ಅರ್ಹತೆ :

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, SSLC, 12ನೇ ತರಗತಿ, ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ತೇರ್ಗಡೆ ಹೊಂದಿರಬೇಕು

ಅಯ್ಕೆ ಪ್ರಕ್ರಿಯೆ :

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಆನಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವಯೋಮಿತಿ :
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷ ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.

ಅರ್ಜಿ ಶುಲ್ಕ :
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಗುಣವಾಗಿ ಶುಲ್ಕವನ್ನು ಪಾವತಿಸಬೇಕು.

  • ಹಸು ಪ್ರಚಾರ ವಿಸ್ತರಣೆ ಹುದ್ದೆ – 944
  • ಹಸು ಸಾಕಣೆ ಸಹಾಯಕ ಹುದ್ದೆ – 826
  • ಹಸು ಸೇವಕ – 708

ವೇತನ :
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ಹುದ್ದೆಗಳಿಗೆ ಅನುಗುಣವಾಗಿ ನೀಡಲಾಗುತ್ತದೆ.

  • ಹಸು ಪ್ರಚಾರ ವಿಸ್ತರಣೆ ಹುದ್ದೆ – 26,000
  • ಹಸು ಸಾಕಣೆ ಸಹಾಯಕ ಹುದ್ದೆ – 23,000
  • ಹಸು ಸೇವಕ – 18,000

ಅರ್ಜಿ ಸಲ್ಲಿಸುವುದು ಹೇಗೆ :

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನಲೈನ್ ಮುಖಾಂತರ ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಈ ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದು.

Follow Karunadu Today for more Job Updates like this

Click here to Join Our Whatsapp Group