"Private jobs"

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಒಟ್ಟು 3 ಹುದ್ದೆಗಳು ಖಾಲಿಯಿದ್ದು ಹುದ್ದೆಯ ಕೊನೆಯ ದಿನಾಂಕ ಮುಗಿಯುವದರೊಳಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿ.

ಈ ಹುದ್ದೆಯ ಕುರಿತು ಸಂಪೂರ್ಣವಾದ ಮಾಹಿತಿ ಈ ಕೆಳೆಗೆ ನೀಡಲಾಗಿದೆ:

ಹುದ್ದೆಯ ವಿವರ 
ಒಟ್ಟು ಹುದ್ದೆಗಳು: 03
ಅರ್ಜಿ ಸಲ್ಲಿಸುವ ದಿನಾಂಕ : 18 ನವೆಂಬರ್ 2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 4 ಡಿಸೆಂಬರ್ 2024
ಕೆಲಸ ಮಾಡುವ ಸ್ಥಳ : ಬೆಂಗಳೂರು

ಅರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ M.phil ವಿದ್ಯಹರ್ತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು ಮತ್ತು ಕೆಲಸದ ಅನುಭವ ಹೊಂದಿರುವ ವ್ಯೆಕ್ತಿಗಳಿಗೆ ಮೊದಲನೇ ಅಧ್ಯತೆ ನೀಡಲಾಗುತ್ತದೆ

ಆಯ್ಕೆ ಪ್ರಕ್ರಿಯೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ.

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯೋಮಿತಿಯು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಯ ವೇತನವು 40,000/- ರೂ ನೀಡಲಾಗುತ್ತದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವವರು ಕೆಳೆಗೆ ಕಾಣುವ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

Follow Karunadu Today for more Private jobs

Click here to Join Our Whatsapp Group