
"Govt jobs"
ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 47 ಹುದ್ದೆಗಳು ಖಾಲಿ ಇದ್ದು ಅದರಲ್ಲಿ ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರರು, ಕಾನೂನು ಸಲಹೆಗಾರರು ಮತ್ತು ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ ಸೇರಿದಂತೆ ವಿವಿಧ ಹುದ್ದೆಗಳು ಖಾಲಿಯಿವೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಿ.
ಹುದ್ದೆಯ ಮಾಹಿತಿ:
- ಒಟ್ಟು 47 ಹುದ್ದೆಗಳು
- ಅರ್ಜಿ ಸಲ್ಲಿಸುವ ದಿನಾಂಕ : 12 ಸೆಪ್ಟೆಂಬರ್ 2024
- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 23 ಅಕ್ಟೋಬರ್ 2024
- ಕೆಲಸ ಮಾಡುವ ಸ್ಥಳ: ಕರ್ನಾಟಕ
ಅಯ್ಕೆ ಪ್ರಕ್ರಿಯೆ:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯನ್ನು ಸಂದರ್ಶನ ಮತ್ತು ದಾಖಲಾತಿ ಪರೀಶೀಲನೆ ಮಾಡುವ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ – 47
- ಸಂಗ್ರಹಣೆ ಸಲಹೆಗಾರ : 9
ಮಾನಿಟರಿಂಗ್ ಮತ್ತು - ಮೌಲ್ಯಮಾಪನ ಸಲಹೆಗಾರ : 10
- ಪರಿಸರ ಸಲಹೆಗಾರ : 10
- ಸಾಮಾಜಿಕ ಅಭಿವೃದ್ಧಿ ಸಲಹೆಗಾರ : 7
- ಹಣಕಾಸು ಸಲಹೆಗಾರ : 11
ಅರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯು BCA,BE,B.Tech, M.Tech,MCA,MSW,MA,MBA, ಅಥವಾ M.Com ಪದವಿಯನ್ನು ಯಾವುದಾದರೂ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ತೇರ್ಗಡೆ ಹೊಂದಿರಬೇಕು ಮತ್ತು ಕೆಲಸದ ಅನುಭವ ಇದ್ದವರಿಗೆ ಮೊದಲನೇ ಅಧ್ಯತೆ ನೀಡಲಾಗುತ್ತದೆ.
ವಯೋಮಿತಿ:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯೋಮಿತಿ ಕನಿಷ್ಠ 23 ವರ್ಷ ಮತ್ತು ಗರಿಷ್ಠ 50 ವರ್ಷ ಮೀರಿರಬಾರದು.
ವೇತನ:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯ ಮಾಸಿಕ ವೇತನ 75,000 ರಿಂದ 1,50,000 ರವರೆಗೂ ನೀಡಲಾಗುತ್ತದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವವರು ಕೆಳೆಗೆ ಕಾಣುವ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
Follow Karunadu Today for more Govt jobs like this
Click here to Join Our Whatsapp Group