
SSLC ಯಲ್ಲಿ ಪಾಸಾದಂತಹ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ,ಕೋರ್ಟ್ ಗಳಲ್ಲಿ ಕೆಲಸ ಮಾಡಲು ಬಯಸುವವರು ಜಿಲ್ಲಾ ಕೋರ್ಟ್ ಗಳಲ್ಲಿ ಜವಾನರ ಹುದ್ದೆಗಳು ಖಾಲಿಯಿದ್ದು ಇಂದೇ ಭರ್ತಿ ಮಾಡಲು ಸರಕಾರವು ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ಮಾಹಿತಿಯನ್ನು ತಿಳಿದು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ವಿವರ ,ವಿದ್ಯಾರ್ಹತೆ, ವಯೋಮಿತಿ, ಸಂಬಳ ಮತ್ತು ಪ್ರಮುಖ ದಿನಾಂಕಗಳು, ಇನ್ನಿತರ ಮಾಹಿತಿಗಳನ್ನು ಕೆಳಗಿನಂತೆ ನೀಡಲಾಗಿದೆ.
ಸರ್ಕಾರಿ ಉದ್ಯೋಗ ಪಡೆಯಲು ಬಯಸುವವರು ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಬಿಡುಗಡೆ ಮಾಡಿದೆ. 41 ಜವಾನರ ಹುದ್ದೆಗಳು ಖಾಲಿ ಇದ್ದು ಅರ್ಹ ವ್ಯಕ್ತಿಗಳು ಮತ್ತು ಆಸಕ್ತದಾರರು ಆನಲೈನ್ ಮುಖಾಂತರ ಅರ್ಜಿ ಸಲ್ಲಿಸತಕ್ಕದ್ದು. ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಕೆಳಗಿನಂತೆ ನೀಡಿರುವ ಸರ್ಕಾರಿ ಹುದ್ದೆ ಬೇಕಾದವರು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ:
ಹುದ್ದೆಯ ಹೆಸರು: ಜವಾನರು
ನೇಮಕಾತಿ: ಮಂಡ್ಯ ಜಿಲ್ಲೆ ಸತ್ರ ನ್ಯಾಯಾಲಯ.
ಖಾಲಿ ಇರುವ ಹುದ್ದೆಗಳು: 41
ಸಂಬಳ: 17,000 ರಿಂದ 28,000
ವಿದ್ಯಾರ್ಹತೆ:SSLC ಯಲ್ಲಿ ವಿದ್ಯಾರ್ಥಿ ಉತ್ತೀರ್ಣ ಆಗಿರಬೇಕು
ವಯೋಮಿತಿ:
ಹುದ್ದೆಗೆ ಅಪ್ಲಿಕೇಶನ್ ಸಲ್ಲಿಸುವ ವಿದ್ಯಾರ್ಥಿಯ ವಯಸ್ಸು 18 ವರ್ಷ ಆಗಿರಬೇಕು. ಗರಿಷ್ಠ ವಯಸ್ಸಿನ ಅರ್ಹತೆ ಕೆಳಗಿನಂತೆ ಸೂಚಿಸಲಾಗಿದೆ.
1) ಸಾಮಾನ್ಯ ವರ್ಗದವರಿಗೆ 35 ವರ್ಷ
2) ಒಬಿಸಿ ವರ್ಗದವರಿಗೆ 38 ವರ್ಷ,
3) ಎಸ್ ಸಿ / ಎಸ್ ಟಿ, ಪವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.
ಅರ್ಜಿ ಶುಲ್ಕ ಮಾಹಿತಿ:
1) ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ 300
2) ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.150
3) ಪರಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1, ವಿಶೇಷ ಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಮಾಡುವ ವಿಧಾನ:
ಅಭ್ಯರ್ಥಿಯು ಹತನೇ ತರಗತಿಯ ಗರಿಷ್ಠ ಅಂಕಗಳ ಆಧಾರದಲ್ಲಿ, 1 ಹುದ್ದೆಗೆ 10 ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನಕ್ಕೆ ಕರೆದು ಆಯ್ಕೆ ಮಾಡಲಾಗುತ್ತದೆ.
ಆನಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:03-06-2024
ಆನಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ…
Follow Karunadu Today for more Jobs Related News
Click here to Join Our Whatsapp Group