
"Private jobs"
Life insurance corporation ltd ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಒಟ್ಟು 200 ಹುದ್ದೆಗಳು ಖಾಲಿಯಿದ್ದು ಅದರಲ್ಲಿ LIC, HFL (LIC ಹೌಸಿಂಗ್ ಫೈನಾನ್ಸ್ ಲಿಮಿಟೆಡ್) ಹಾಗೂ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇವೆ ಎಂದು ಅಧಿಕೃತ ವೆಬ್ಸೈಟ್ ಮೂಲಕ ಮಾಹಿತಿಯನ್ನ ಬಿಡುಗಡೆ ಮಾಡಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿಯ ಕೊನೆಯ ದಿನಾಂಕ ಮುಗಿಯುವುದರೊಳಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿ.
ಈ ಹುದ್ದೆಯ ಕುರಿತು ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ:
- ಅರ್ಜಿ ಸಲ್ಲಿಸುವ ಆರಂಭಿಕ ದಿನಾಂಕ – 25 ಜುಲೈ 2024
- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ – 14 ಆಗಸ್ಟ್ 2024
- LIC HFL ಪರೀಕ್ಷೆಯ ದಿನಾಂಕ – ಸೆಪ್ಟೆಂಬರ್ 2024
- ಕೆಲಸ ಮಾಡುವ ಸ್ಥಳ – ಭಾರತದಾದ್ಯಂತ
ಯಾವೆಲ್ಲ ರಾಜ್ಯಗಳಲ್ಲಿ ಹುದ್ದೆಗಳು ಖಾಲಿ ಇವೆ:
ಮಹಾರಾಷ್ಟ್ರ 53,ಪುದುಚರಿ 1, ಸಿಕ್ಕಿಂ 1, ತಮಿಳುನಾಡು 10, ತೆಲಂಗಾಣ 31, ಉತ್ತರ ಪ್ರದೇಶ 17, ಪಶ್ಚಿಮ ಬಂಗಾಲ್ 5, ಆಂಧ್ರಪ್ರದೇಶದಲ್ಲಿ 12, ಆಸ್ಸಾಂ 5, ಚತ್ತೀಸಗಢ್ 6, ಗುಜರಾತ್ 5, ಹಿಮಾಚಲ ಪ್ರದೇಶ 3, ಜಮ್ಮು ಹಾಗೂ ಕಾಶ್ಮಿರ್ 1, ಕರ್ನಾಟಕ, 38, ಮಧ್ಯ ಪ್ರದೇಶ 12, ಬಂಗಾಲ್ 5 ಖಾಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 200 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ:
ಈ ಹುದ್ದೆಗೆ ಅರ್ಜಿ ಖಂಡಿತ ಅಭ್ಯರ್ಥಿಯು ಶೇಕಡವರ 60 ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು ಮತ್ತು ಕಂಪ್ಯೂಟರ್ knowledge ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿಯನ್ನು ಆನಲೈನ್ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವಯೋಮಿತಿ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವೇತನ:
ಆಯ್ಕೆಯಾದ ಅಭ್ಯರ್ಥಿಯ ಮಾಸಿಕ ವೇತನವು 11,000 ರೂ ರೂ. ನಿಂದ 21,700 ರೂ. ವರೆಗೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
1. ಅಧಿಕೃತ LIC HFL ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು “ವೃತ್ತಿ” ವಿಭಾಗಕ್ಕೆ ನ್ಯಾವಿಗೇಟ್ ಮಾಡಿ.
2. LIC HFL ಜೂನಿಯರ್ ಅಸಿಸ್ಟೆಂಟ್ ನೇಮಕಾತಿ 2024 ಅಧಿಸೂಚನೆಯನ್ನು ಆಯ್ಕೆಮಾಡಿ ಮತ್ತು ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿ.
3. “ಆನ್‌ಲೈನ್‌ನಲ್ಲಿ ಅನ್ವಯಿಸು” ಲಿಂಕ್ ಅನ್ನು ಕ್ಲಿಕ್ ಮಾಡಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
4. ಲಾಗ್ ಇನ್ ಮಾಡಿ ಮತ್ತು ಅರ್ಜಿ ನಮೂನೆಯನ್ನು ನಿಖರವಾಗಿ ಭರ್ತಿ ಮಾಡಿ.
5. ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿ.
6. LIC HFL ಜೂನಿಯರ್ ಅಸಿಸ್ಟೆಂಟ್ ಅರ್ಜಿ ನಮೂನೆಯನ್ನು ಸಲ್ಲಿಸಿ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವವರು ಕೆಳೆಗೆ ಕಾಣುವ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
Follow Karunadu Today for more Job updates like this
Click here to Join Our Whatsapp Group