"Govt jobs"

ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ಗ್ರೂಪ್-ಸಿ ಮತ್ತು ಡಿ ವಿಭಾಗಗಳಲ್ಲಿ ಸ್ಟೆನೋಗ್ರಾಫರ್‌ಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಪ್ರಿ-ಯೂನಿವರ್ಸಿಟಿ ಕೋರ್ಸ್‌ನಲ್ಲಿ (PUC) ಉತ್ತೀರ್ಣರಾದ ಅಭ್ಯರ್ಥಿಗಳು SSC ಸ್ಟೆನೋಗ್ರಾಫರ್ ಹುದ್ದೆಯ 2024 ಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಯ ಕುರಿತು ಸಂಪೂರ್ಣವಾದ ಮಾಹಿತಿ ಈ ಕೆಳೆಗೆ ನೀಡಲಾಗಿದೆ:

  • ಹುದ್ದೆಗಳ ಸಂಖ್ಯೆ: 2006
  • ಅಪ್ಲಿಕೇಶನ್ ಪ್ರಾರಂಭ ದಿನಾಂಕ: 26 ಜುಲೈ 2024
  • ಅಪ್ಲಿಕೇಶನ್ ಕೊನೆಯ ದಿನಾಂಕ: 17 ಆಗಸ್ಟ್ 2024
  • ಪಾವತಿಗೆ ಕೊನೆಯ ದಿನಾಂಕ: 18 ಆಗಸ್ಟ್ 2024
  • ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕ : ಅಕ್ಟೊಬರ್ ನಿಂದ ನವೆಂಬರ್ 2024 ನಲ್ಲಿ ಇರುವುದು
  • ಕೆಲಸದ ಸ್ಥಳ: ಭಾರತದಾದ್ಯಂತ

ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು

ಅರ್ಹತೆ:

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯಾರ್ತಿಯು ಪಿಯುಸಿ(12ನೇ) ಯಲ್ಲಿ ತೇರ್ಗಡೆ ಹೊಂದಿರಬೇಕು.

SSC ಸ್ಟೆನೋಗ್ರಾಫರ್ ಹುದ್ದೆಯ 2024 ಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸಿನ ಮಿತಿ ಈ ಕೆಳಗಿನಂತಿದೆ:

ವಯೋಮಿತಿ:

  • ಕನಿಷ್ಠ ವಯಸ್ಸು: 18 ವರ್ಷಗಳು
  • ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಹುದ್ದೆಗಳಿಗೆ ಗರಿಷ್ಠ ವಯಸ್ಸು: 30 ವರ್ಷಗಳು
  • ಸ್ಟೆನೋಗ್ರಾಫರ್ ಗ್ರೇಡ್ ‘ಡಿ’ ಹುದ್ದೆಗಳಿಗೆ ಗರಿಷ್ಠ ವಯಸ್ಸು: 27 ವರ್ಷಗಳು

ಕೆಲವು ವರ್ಗಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ:

  • OBC ಅಭ್ಯರ್ಥಿಗಳು: 3 ವರ್ಷಗಳ ಸಡಿಲಿಕೆ
  • SC/ST ಅಭ್ಯರ್ಥಿಗಳು: 5 ವರ್ಷಗಳ ಸಡಿಲಿಕೆ
  • PWD ಅಭ್ಯರ್ಥಿಗಳು: 10 ವರ್ಷಗಳ ಸಡಿಲಿಕೆ

ಅರ್ಜಿ ಶುಲ್ಕ:

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿ 100 ಅರ್ಜಿ ಶುಲ್ಕವನ್ನು ಪಾವತಿಸಬೇಕು ಮತ್ತು SC,ST ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.

ವೇತನ :
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯ ಮಾಸಿಕ ವೇತನವು ಹುದ್ದೆಗೆ ಅನುಗುಣವಾಗಿ ನೀಡಲಾಗುತ್ತದೆ.

ಈ ಹುದ್ದೆಯ ಕುರಿತು ಹೆಚ್ಚಿನ ಮಾಹಿತಿ ಈ ಕೆಳೆಗೆ ನೀಡಲಾಗಿದೆ.

Follow Karunadu Today for more Job updates like this 

Click here to Join Our Whatsapp Group