INDIA VS ENG:112 ವರ್ಷಗಳ ಹಳೆಯ ದಾಖಲೆ ಸರಿಗಟ್ಟಲಿದೆಯಾ ಟೀಮ್ ಇಂಡಿಯಾ
India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 3-1 ಅಂತರದಿಂದ ಮುನ್ನಡೆ ಸಾಧಿಸಿದೆ. ಈ ಮೂಲಕ ಕೊನೆಯ ಪಂದ್ಯಕ್ಕೂ ಮುನ್ನ ಸರಣಿಯನ್ನು ವಶಪಡಿಸಿಕೊಂಡಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಕೊನೆಯ ಪಂದ್ಯವು ಟೀಮ್…