ಧರ್ಮಶಾಲಾ ಟೆಸ್ಟ್‌ಗೆ ಭಾರತ ತಂಡ
ಮಾರ್ಚ್ 7 ರಿಂದ ಧರ್ಮಶಾಲಾದಲ್ಲಿ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಕೆಎಲ್ ರಾಹುಲ್ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ. ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ವೇಳೆ ಬಲಭಾಗದ ಕ್ವಾಡ್ರೈಸ್ಪ್ ನೋವಿನಿಂದ ಬಳಲುತ್ತಿದ್ದ ರಾಹುಲ್…