SSLC ಮುಗಿಸಿದ ವಿದ್ಯಾರ್ಥಿಗಳಿಗೆ ಸರ್ಕಾರದ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿ..!!
SSLC ಯಲ್ಲಿ ಪಾಸಾದಂತಹ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ,ಕೋರ್ಟ್ ಗಳಲ್ಲಿ ಕೆಲಸ ಮಾಡಲು ಬಯಸುವವರು ಜಿಲ್ಲಾ ಕೋರ್ಟ್ ಗಳಲ್ಲಿ ಜವಾನರ ಹುದ್ದೆಗಳು ಖಾಲಿಯಿದ್ದು ಇಂದೇ ಭರ್ತಿ ಮಾಡಲು ಸರಕಾರವು ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ಮಾಹಿತಿಯನ್ನು ತಿಳಿದು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ವಿವರ ,ವಿದ್ಯಾರ್ಹತೆ,…