ಭಾರತದಲ್ಲಿರುವ ಅತ್ಯಂತ ದೊಡ್ಡ ರಾಷ್ಟ್ರೀಯ ಉದ್ಯಾನವಗಳಿವು ..!
ಮನುಷ್ಯನ ಕೈಯಲ್ಲಿ ಸಿಕ್ಕು ಅದೆಷ್ಟೋ ಪ್ರಾಣಿ ಪಕ್ಷಿ ಸಂಕುಲಗಳು ಸರ್ವನಾಶವಾಗಿರುವುದು ನಮಗೆಲ್ಲ ತಿಳಿದ ವಿಚಾರವೆ. ಹಾಗಂತ ಎಲ್ಲಾ ಮನುಷ್ಯರು ಕೆಟ್ಟವರಲ್ಲ, ಪ್ರಾಣಿ ಪಕ್ಷಿಗಳ ಸಂಕುಲವನ್ನು ಉಳಿಸಿಕೊಳ್ಳುವ ಸಲುವಾಗಿ ಸಾಕಷ್ಟು ಶ್ರಮ ಪಡುತ್ತಿರುವ ವ್ಯಕ್ತಿಗಳನ್ನು ನಾವು ಕಾಣಬಹುದು. ನಮಗೆಲ್ಲ ತಿಳಿದ ಹಾಗೆ ಹುಲಿ,…