ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ 3D ಪ್ರಿಂಟಿಂಗ್..!!
1) ಬಾಹ್ಯಾಕಾಶಕ್ಕೆ ಹೋಗುವುದೆಂದರೆ ಅಂದುಕೊಂಡಷ್ಟು ಸುಲಭವಲ್ಲ ಎನ್ನುವುದು ನಮಗೆಲ್ಲ ತಿಳಿದೇ ಇದೆ. ಇದಕ್ಕೆಂದು ಬಾಹ್ಯಾಕಾಶ ಸಂಸ್ಥೆಗಳು ಬಾರೀ ಮೊತ್ತವನ್ನು ಖರ್ಚು ಮಾಡಬೇಕಾಗುತ್ತದೆ. ಇನ್ನು ಬಾಹ್ಯಾಕಾಶದಲ್ಲಿರುವ ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಇರುವ ವಿಜ್ಞಾನಿಗಳಿಗೆ ತಾವು ಮಾಡುತ್ತಿರುವ ಕೆಲಸಗಳಿಗೆ ಏನಾದರು ವಸ್ತುಗಳ shortage ಆದರೆ…