ಪ್ರಪಂಚದಲ್ಲಿಯೇ ಅತ್ಯಂತ ವೇಗವಾಗಿ ಚಲಿಸುವ ರೈಲುಗಳಿವು..!
ಅದೊಂದು ಕಾಲವಿತ್ತು, ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಬೇಕೆಂದರೆ ನಡೆದುಕೊಂಡೇ ಹೋಗಬೇಕಿತ್ತು. ಅದೇನೇ ತುರ್ತು ಪರಿಸ್ಥಿತಿ ಇದ್ದರೂ ಕೂಡ ಬೇರೆ ದಾರಿಯಿಲ್ಲದೆ ನಡೆದುಕೊಂಡೇ ಹೋಗಬೇಕಿತ್ತು. ಇದರಿಂದ ತುಂಬಾ ತೊಂದರೆಗಳನ್ನು ಎದುರಿಸಲು ಶುರು ಮಾಡಿದ ಮನುಷ್ಯನು ವರ್ಷಗಳು ಕಳೆದಂತೆ ತನ್ನ ಬುದ್ದಿ ಶಕ್ತಿ…